ರಾಮದುರ್ಗ: ಮೂವರು ಕಂದಮ್ಮಗಳ ಸಾವು
ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಮಲ್ಲಾಪುರ ಮತ್ತು ಬೋಚಬಾಳದ ಮೂವರು ಮಕ್ಕಳು ನಿಗೂಢವಾಗಿ ಸಾವಿಗೀಡಾಗಿದ್ದಾರೆ. ‘ಅವರು ಸಾಲಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ‘ರುಬೆಲ್ಲಾ’ ಲಸಿಕೆ (ಚುಚ್ಚುಮದ್ದು) ಪಡೆದ ಕೆಲವೇ ಗಂಟೆಗಳಲ್ಲಿ ಅಸ್ವಸ್ಥಗೊಂಡಿದ್ದರು’ ಎಂದು ಪೋಷಕರು ಮತ್ತು ಗ್ರಾಮಸ್ಥರು ಅರೋಪಿಸಿದ್ದಾರೆ.Last Updated 16 ಜನವರಿ 2022, 20:44 IST