ವಾರಾಂತ್ಯ ಕರ್ಫ್ಯೂ ಮುಖ್ಯಮಂತ್ರಿಯೊಬ್ಬರ ತೀರ್ಮಾನವಲ್ಲ: ಸಚಿವ ಎಸ್.ಟಿ.ಸೋಮಶೇಖರ್
‘ಕೋವಿಡ್ ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಹೇರಿರುವುದು ಮುಖ್ಯಮಂತ್ರಿ ಒಬ್ಬರೇ ಕೈಗೊಂಡ ತೀರ್ಮಾನವಲ್ಲ. ತಜ್ಞರು ನೀಡಿದ ಮುನ್ನೆಚ್ಚರಿಕೆ, ಸಂಪುಟದ ಸಚಿವರ ಅಭಿಪ್ರಾಯ ಪಡೆದ ಬಳಿಕ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.Last Updated 20 ಜನವರಿ 2022, 8:05 IST