ತಡೆಯಾಜ್ಞೆ ತೆರವು, ಭೀಮಾ ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆಗೆ ಅವಕಾಶ
ರಾಷ್ಟ್ರೀಯ ಹಸಿರು ಪೀಠ ನ್ಯಾಯಾಲಯವು ಜಿಲ್ಲೆಯ ಭೀಮಾ ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆಗೆ ನೀಡಿದ್ದ ತಡೆಯಾಜ್ಞೆ ತೆರವಾಗಿದ್ದು, ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ತಿಳಿಸಿದ್ದಾರೆ.Last Updated 16 ಜನವರಿ 2022, 14:57 IST