×
ADVERTISEMENT
ಈ ಕ್ಷಣ :

Sanjay Raut

ADVERTISEMENT

ತನಿಖಾ ಸಂಸ್ಥೆಗಳ ದುರ್ಬಳಕೆ: ಶಿವಸೇನೆ ಸಂಸದ ಸಂಜಯ್ ರಾವುತ್ ಕಟುಟೀಕೆ

ಮಹಾರಾಷ್ಟ್ರದಲ್ಲಿ ದಾಳಿಯನ್ನು ನಡೆಸುವುದರ ಸಂಬಂಧ ಏನಾದರೂ ಕಾನೂನು ಇದೆಯೇ? ದಾಖಲೆ ಸಂಖ್ಯೆಯಲ್ಲಿ ದಾಳಿಗಳು ನಡೆದಾಗ ಇಂಥ ಪ್ರಶ್ನೆ ಉದ್ಭವಿಸಲಿದೆ ಎಂದು ಅವರು ಕಾರ್ಯನಿರ್ವಾಹಕ ಸಂಪಾದಕರಾಗಿರುವ, ಶಿವಸೇನೆ ಮುಖವಾಗಿ ‘ಸಾಮ್ನಾ’ದ ರೋಖ್‌ತೋಕ್‌ ಅಂಕಣದಲ್ಲಿ ಪ್ರಶ್ನಿಸಿದ್ದಾರೆ
Last Updated 17 ಅಕ್ಟೋಬರ್ 2021, 11:37 IST
ತನಿಖಾ ಸಂಸ್ಥೆಗಳ ದುರ್ಬಳಕೆ: ಶಿವಸೇನೆ ಸಂಸದ ಸಂಜಯ್ ರಾವುತ್ ಕಟುಟೀಕೆ

ಕೇಂದ್ರ‌ ಸರ್ಕಾರದ ವೈಫಲ್ಯ ಒಪ್ಪಿಕೊಂಡ ಆರ್‌ಎಸ್‌ಎಸ್‌ ನಾಯಕ: ಸಂಜಯ್‌ ರಾವತ್

ಸಮಾಜದಲ್ಲಿ ಮಾದಕ ವಸ್ತು ಸೇವನೆ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಕಳವಳ ವ್ಯಕ್ತಪಡಿಸಿದ್ದರು.‌ ಅದರ ಬೆನ್ನಲ್ಲೇ ಇದೀಗ ಶಿವಸೇನಾ ನಾಯಕ ಸಂಜಯ್‌ ರಾವತ್‌ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.‌
Last Updated 15 ಅಕ್ಟೋಬರ್ 2021, 15:50 IST
ಕೇಂದ್ರ‌ ಸರ್ಕಾರದ ವೈಫಲ್ಯ ಒಪ್ಪಿಕೊಂಡ ಆರ್‌ಎಸ್‌ಎಸ್‌ ನಾಯಕ: ಸಂಜಯ್‌ ರಾವತ್

ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರ ಬಂದ್‌

ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಆಡಳಿತಾರೂಢ ಮಹಾವಿಕಾಸ ಅಘಾಡಿಯು ಸೋಮವಾರ ಮಹಾರಾಷ್ಟ್ರ ಬಂದ್‌ಗೆ ಕರೆ ಕೊಟ್ಟಿತ್ತು. ಪರಿಣಾಮವಾಗಿ, ಮುಂಬೈ ಮತ್ತು ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಮುಂಬೈನ ಬಹುತೇಕ ಅಂಗಡಿಗಳು ಮುಚ್ಚಿದ್ದವು. ಕೆಲವೆಡೆ ಕಲ್ಲೆಸೆತದ ಘಟನೆಗಳ ಬಳಿಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದ್ದವು. ಬಂದ್‌ ಶೇ ನೂರರಷ್ಟು ಯಶಸ್ವಿಯಾಗಿದೆ ಎಂದು ಶಿವಸೇನಾ ಸಂಸದ ಸಂಜಯ ರಾವುತ್‌ ಹೇಳಿದ್ದಾರೆ.
Last Updated 11 ಅಕ್ಟೋಬರ್ 2021, 18:42 IST
ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರ ಬಂದ್‌
ADVERTISEMENT
ADVERTISEMENT
ADVERTISEMENT
ADVERTISEMENT