ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ ಬಾಕಿ ಮೊತ್ತ ಬಿಡುಗಡೆಗೆ ಆದೇಶ: ಕೋಟ
ಮಂಗಳವಾರ ಎರಡೂ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ₹55 ಕೋಟಿ ಪ್ರೋತ್ಸಾಹ ಧನ ನೀಡಬೇಕಿದೆ. ಅದನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದ್ದೇನೆ' ಎಂದರು.Last Updated 12 ಅಕ್ಟೋಬರ್ 2021, 9:13 IST