ಭದ್ರತಾ ಶಿಬಿರಗಳಿಗೆ ವಲಸೆ ಕಾರ್ಮಿಕರ ಸ್ಥಳಾಂತರ; ವರದಿ ನಿರಾಕರಿಸಿದ ಪೊಲೀಸ್
ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ವಲಸಿಗರನ್ನು ಭದ್ರತಾ ಪಡೆಗಳ ಶಿಬಿರಗಳಿಗೆ ಸ್ಥಳಾಂತರಿಸುವಂತೆ ತುರ್ತು ಆದೇಶ ನೀಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕಣಿವೆ ರಾಜ್ಯದ ಪೊಲೀಸರು ನಿರಾಕರಿಸಿದ್ದಾರೆ.Last Updated 18 ಅಕ್ಟೋಬರ್ 2021, 5:05 IST