×
ADVERTISEMENT
ಈ ಕ್ಷಣ :

Shiv Sena

ADVERTISEMENT

ಗೋವಾದಲ್ಲಿ ಬಿಜೆಪಿ ಗೆದ್ದರೆ ಕಾಂಗ್ರೆಸ್‌ ಹೊಣೆ: ಶಿವಸೇನಾ

ಗೋವಾ: ಮೈತ್ರಿ ಪ್ರಸ್ತಾವನೆಗೆ ಕಾಂಗ್ರೆಸ್‌ನಿಂದ ಪ್ರತಿಕ್ರಿಯೆ ಇಲ್ಲ- ಎಂಬ ಆರೋಪ
Last Updated 21 ಜನವರಿ 2022, 18:29 IST
ಗೋವಾದಲ್ಲಿ ಬಿಜೆಪಿ ಗೆದ್ದರೆ ಕಾಂಗ್ರೆಸ್‌ ಹೊಣೆ: ಶಿವಸೇನಾ

ಶಿವಸೇನಾ ಕಾರ್ಯಕರ್ತರಿಂದ ಬೆಳಗಾವಿಗೆ ಮುತ್ತಿಗೆ; ಮರಾಠಿ ಮಾಧ್ಯಮದಲ್ಲಿ ವರದಿ

‘ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಶಿವಸೇನಾ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರ ಮೇಲೆ ದಾಖಲಿಸಿರುವ ಪ್ರಕರಣ ವಾಪಸ್ ಪಡೆಯುವಂತೆ ಆಗ್ರಹಿಸಿ ಜ.22ರಂದು ಬೆಳಗಾವಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಆ ಸಂಘಟನೆಗಳವರು ತಿಳಿಸಿರುವುದಾಗಿ ಮರಾಠಿ ಮಾಧ್ಯಮದಲ್ಲಿ ವರದಿಯಾಗಿದೆ.
Last Updated 20 ಜನವರಿ 2022, 12:08 IST
fallback

ಆರ್ಯನ್ ಬಂಧನ: ಎನ್‌ಸಿಬಿ ವಿರುದ್ಧ ‘ಸುಪ್ರೀಂ’ ಮೊರೆಹೊಕ್ಕ ಶಿವಸೇನಾ ಮುಖಂಡ

ನವದೆಹಲಿ: ಬಾಲಿವುಡ್ ನಟ ಶಾರುಕ್ ಖಾನ್ ಅವರ ಮಗ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿರುವುದಕ್ಕೆ ಸಂಬಂಧಿಸಿದಂತೆ ಮುಂಬೈನ ಎನ್‌ಸಿಬಿ ಹಾಗೂ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸುವಂತೆ ಶಿವಸೇನಾ ಮುಖಂಡ ಕಿಶೋರ್ ತಿವಾರಿ ಸುಪ್ರೀಂ ಕೋರ್ಟ್‌ಗೆ ಕೋರಿದ್ದಾರೆ.
Last Updated 18 ಅಕ್ಟೋಬರ್ 2021, 13:15 IST
ಆರ್ಯನ್ ಬಂಧನ: ಎನ್‌ಸಿಬಿ ವಿರುದ್ಧ ‘ಸುಪ್ರೀಂ’ ಮೊರೆಹೊಕ್ಕ ಶಿವಸೇನಾ ಮುಖಂಡ

ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ, ಬಿಜೆಪಿಯ ಅಮಾನವೀಯ ಮುಖ ಪ್ರದರ್ಶನ: ಶಿವಸೇನೆ

ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ನಾಯಕರ ಕುಟುಂಬ ಸದಸ್ಯರಿಗೆ ನೀಡಿರುವ ಕಿರುಕುಳ ಬಿಜೆಪಿಯ ಅಮಾನವೀಯ ಮುಖವನ್ನು ತೆರೆದಿಡುತ್ತದೆ ಎಂದು ಶಿವಸೇನಾ ಸೋಮವಾರ ವ್ಯಂಗ್ಯವಾಡಿದೆ.
Last Updated 18 ಅಕ್ಟೋಬರ್ 2021, 9:37 IST
ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ, ಬಿಜೆಪಿಯ ಅಮಾನವೀಯ ಮುಖ ಪ್ರದರ್ಶನ: ಶಿವಸೇನೆ

ತನಿಖಾ ಸಂಸ್ಥೆಗಳ ದುರ್ಬಳಕೆ: ಶಿವಸೇನೆ ಸಂಸದ ಸಂಜಯ್ ರಾವುತ್ ಕಟುಟೀಕೆ

ಮಹಾರಾಷ್ಟ್ರದಲ್ಲಿ ದಾಳಿಯನ್ನು ನಡೆಸುವುದರ ಸಂಬಂಧ ಏನಾದರೂ ಕಾನೂನು ಇದೆಯೇ? ದಾಖಲೆ ಸಂಖ್ಯೆಯಲ್ಲಿ ದಾಳಿಗಳು ನಡೆದಾಗ ಇಂಥ ಪ್ರಶ್ನೆ ಉದ್ಭವಿಸಲಿದೆ ಎಂದು ಅವರು ಕಾರ್ಯನಿರ್ವಾಹಕ ಸಂಪಾದಕರಾಗಿರುವ, ಶಿವಸೇನೆ ಮುಖವಾಗಿ ‘ಸಾಮ್ನಾ’ದ ರೋಖ್‌ತೋಕ್‌ ಅಂಕಣದಲ್ಲಿ ಪ್ರಶ್ನಿಸಿದ್ದಾರೆ
Last Updated 17 ಅಕ್ಟೋಬರ್ 2021, 11:37 IST
ತನಿಖಾ ಸಂಸ್ಥೆಗಳ ದುರ್ಬಳಕೆ: ಶಿವಸೇನೆ ಸಂಸದ ಸಂಜಯ್ ರಾವುತ್ ಕಟುಟೀಕೆ

ಸಾವರ್ಕರ್, ಗಾಂಧಿ ಇಬ್ಬರನ್ನೂ ಬಿಜೆಪಿ ಅರ್ಥ ಮಾಡಿಕೊಂಡಿಲ್ಲ: ಉದ್ಧವ್ ಠಾಕ್ರೆ

ವಿನಾಯಕ ದಾಮೋದರ್ ಸಾವರ್ಕರ್ ಇರಬಹುದು ಅಥವಾ ಮಹಾತ್ಮಾ ಗಾಂಧಿ ಆಗಿರಬಹುದು, ಬಿಜೆಪಿಯು ಇಬ್ಬರನ್ನೂ ಅರ್ಥ ಮಾಡಿಕೊಂಡಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.
Last Updated 16 ಅಕ್ಟೋಬರ್ 2021, 1:19 IST
ಸಾವರ್ಕರ್, ಗಾಂಧಿ ಇಬ್ಬರನ್ನೂ ಬಿಜೆಪಿ ಅರ್ಥ ಮಾಡಿಕೊಂಡಿಲ್ಲ: ಉದ್ಧವ್ ಠಾಕ್ರೆ

ಕೇಂದ್ರ‌ ಸರ್ಕಾರದ ವೈಫಲ್ಯ ಒಪ್ಪಿಕೊಂಡ ಆರ್‌ಎಸ್‌ಎಸ್‌ ನಾಯಕ: ಸಂಜಯ್‌ ರಾವತ್

ಸಮಾಜದಲ್ಲಿ ಮಾದಕ ವಸ್ತು ಸೇವನೆ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಕಳವಳ ವ್ಯಕ್ತಪಡಿಸಿದ್ದರು.‌ ಅದರ ಬೆನ್ನಲ್ಲೇ ಇದೀಗ ಶಿವಸೇನಾ ನಾಯಕ ಸಂಜಯ್‌ ರಾವತ್‌ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.‌
Last Updated 15 ಅಕ್ಟೋಬರ್ 2021, 15:50 IST
ಕೇಂದ್ರ‌ ಸರ್ಕಾರದ ವೈಫಲ್ಯ ಒಪ್ಪಿಕೊಂಡ ಆರ್‌ಎಸ್‌ಎಸ್‌ ನಾಯಕ: ಸಂಜಯ್‌ ರಾವತ್
ADVERTISEMENT

ಪೂರ್ವ ಲಡಾಖ್‌ನ ಎಲ್‌ಎಸಿಯಲ್ಲಿ ಚೀನಾ ವಿರುದ್ಧ ಕಠಿಣ ಕ್ರಮಕ್ಕೆ ಶಿವಸೇನಾ ಆಗ್ರಹ

ಉದ್ವಿಗ್ನತೆ ತಲೆದೋರುತ್ತಿರುವ ಪೂರ್ವ ಲಡಾಖ್‌ನಲ್ಲಿರುವ ವಾಸ್ತವ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ)ಯಲ್ಲಿ ಕೇಂದ್ರ ಸರ್ಕಾರ ಗಟ್ಟಿಯಾದ ಕ್ರಮಗಳನ್ನು ಕೈಗೊಳ್ಳದಿದ್ದರೆ, ಚೀನಾ ಮತ್ತು ಪಾಕಿಸ್ತಾನ ಎರಡೂ ಒಟ್ಟಾಗಿ ಭಾರತದ ಅಸ್ತಿತ್ವವಕ್ಕೆ ಅಪಾಯ ತಂದೊಡ್ಡುತ್ತವೆ ಎಂದು ಶಿವಸೇನಾ ಎಚ್ಚರಿಸಿದೆ.
Last Updated 13 ಅಕ್ಟೋಬರ್ 2021, 7:05 IST
ಪೂರ್ವ ಲಡಾಖ್‌ನ ಎಲ್‌ಎಸಿಯಲ್ಲಿ ಚೀನಾ ವಿರುದ್ಧ ಕಠಿಣ ಕ್ರಮಕ್ಕೆ ಶಿವಸೇನಾ ಆಗ್ರಹ
ADVERTISEMENT
ADVERTISEMENT
ADVERTISEMENT