ದಾಸೋಹ ದಿನ: ಸಮರ್ಪಣೆಯೇ ದ್ಯೇಯ ಎಂದ ಸಿಎಂ ಬಸವರಾಜ ಬೊಮ್ಮಾಯಿ
ದಾಸೋಹ ಭಾರತೀಯ ಪರಂಪರೆ. ಅನ್ನ, ಅಕ್ಷರ, ವಿದ್ಯೆ ಸೇರಿ ತ್ರಿವಿಧ ದಾಸೋಹದ ಮೂಲಕ ಸಿದ್ಧಗಂಗಾ ಮಠದಿಂದ ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.Last Updated 21 ಜನವರಿ 2022, 6:11 IST