ಕೋವಿಡ್ ಚಿಕಿತ್ಸೆ ಹೊಣೆ ಖಾಸಗಿಯವರಿಗೆ, ಸರ್ಕಾರ ಬೆಚ್ಚಗೆ ಮಲಗಿದೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಕೋವಿಡ್ ಉಲ್ಬಣಗೊಳ್ಳುತ್ತಿದೆ. ಸೋಂಕಿತರಿಗೆ ಚಿಕಿತ್ಸೆ ನೀಡುವ ಹೊಣೆಯನ್ನು ಖಾಸಗಿ ಆಸ್ಪತ್ರೆಗಳಿಗೆ ವಹಿಸಿ ಬಿಜೆಪಿ ಸರ್ಕಾರ ಬೆಚ್ಚಗೆ ಮಲಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.Last Updated 20 ಜನವರಿ 2022, 14:21 IST