ಕಂಗನಾ ಸಾಮಾಜಿಕ ಮಾಧ್ಯಮಗಳ ಪೋಸ್ಟ್ ಪರಿಷ್ಕರಣೆ: ಅರ್ಜಿ ತಿರಸ್ಕರಿಸಿದ ‘ಸುಪ್ರೀಂ’
ಬಾಲಿವುಡ್ ನಟಿ ಕಂಗನಾ ರನೌತ್ ಮುಂದಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುವ ಪೋಸ್ಟ್ಗಳನ್ನು ಪರಿಷ್ಕರಣೆಗೆ ಒಳಪಡಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.Last Updated 21 ಜನವರಿ 2022, 14:25 IST