ಲಂಕಾ: 13ನೇ ತಿದ್ದುಪಡಿ ಜಾರಿಗೆ ನೆರವು ಕೋರಿ ಪ್ರಧಾನಿ ಮೋದಿಗೆ ಪತ್ರ
ಶ್ರೀಲಂಕಾದಲ್ಲಿ ದೀರ್ಘ ಸಮಯದಿಂದ ಪರಿಹಾರವಾಗದೆ ಉಳಿದಿರುವ ತಮಿಳು ವಿಚಾರ ಮತ್ತು ವಿವಾದಾತ್ಮಕ 13ನೇ ತಿದ್ದುಪಡಿಯನ್ನು ಜಾರಿಗೆ ತರಲು ನೆರವಾಗಬೇಕು ಎಂದು ಕೋರಿ ಶ್ರೀಲಂಕಾದ ಉತ್ತರ ಭಾಗದ ಪ್ರಮುಖ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.Last Updated 19 ಜನವರಿ 2022, 14:10 IST