×
ADVERTISEMENT
ಈ ಕ್ಷಣ :

Startup

ADVERTISEMENT

ಜಿಲ್ಲೆಗಳಲ್ಲೂ ನವೋದ್ಯಮಗಳಿಗೆ ಉತ್ತೇಜನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ನವೋದ್ಯಮಗಳ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು. ‘ಬಿಯಾಂಡ್‌ ಬೆಂಗಳೂರು’ ಯೋಜನೆಯಡಿ ನವೋದ್ಯಮಿಗಳಿಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Last Updated 16 ಜನವರಿ 2022, 19:30 IST
ಜಿಲ್ಲೆಗಳಲ್ಲೂ ನವೋದ್ಯಮಗಳಿಗೆ ಉತ್ತೇಜನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

National Startup Day: ಜ.16 ರಾಷ್ಟ್ರೀಯ ನವೋದ್ಯಮ ದಿನ ಎಂದು ಮೋದಿ ಘೋಷಣೆ

ದೇಶದಲ್ಲಿ ನವೋದ್ಯಮ ಸಂಸ್ಕೃತಿಯನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಉದ್ದೇಶದಿಂದ ಜನವರಿ 16ನ್ನು ರಾಷ್ಟ್ರೀಯ ನವೋದ್ಯಮ ದಿನವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.
Last Updated 16 ಜನವರಿ 2022, 8:00 IST
National Startup Day: ಜ.16 ರಾಷ್ಟ್ರೀಯ ನವೋದ್ಯಮ ದಿನ ಎಂದು ಮೋದಿ ಘೋಷಣೆ

ಒಳನೋಟ: ಬೆಂಗಳೂರಿನ ನೆಲದಲ್ಲಿ ‘ಇ.ವಿ ನವೋದ್ಯಮ’

ವಿಶ್ವದ ಅಗ್ರ ನಗರಗಳ ಪಟ್ಟಿಯಲ್ಲಿರುವ ಬೆಂಗಳೂರು, ಸಾರಿಗೆ ಕ್ಷೇತ್ರದಲ್ಲೂ ಹೆಗ್ಗಳಿಕೆ ಪಡೆದಿದೆ. ನಗರದಲ್ಲಿ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಆಧಾರಿತ ಕ್ಯಾಬ್ ಸೇವೆ ಆರಂಭಿಸಿದ್ದ ಓಲಾ ಕಂಪನಿ, ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ.
Last Updated 10 ಅಕ್ಟೋಬರ್ 2021, 2:39 IST
ಒಳನೋಟ: ಬೆಂಗಳೂರಿನ ನೆಲದಲ್ಲಿ ‘ಇ.ವಿ ನವೋದ್ಯಮ’
ADVERTISEMENT
ADVERTISEMENT
ADVERTISEMENT
ADVERTISEMENT