×
ADVERTISEMENT
ಈ ಕ್ಷಣ :

Startups

ADVERTISEMENT

200 ನವೋದ್ಯಮಗಳಿಗೆ ತಲಾ ₹50 ಲಕ್ಷದವರೆಗೆ ಮೂಲನಿಧಿ: ಸಚಿವ ಅಶ್ವತ್ಥ ನಾರಾಯಣ

‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹೆಚ್ಚುವರಿಯಾಗಿ 75 ನವೋದ್ಯಮಗಳು (ಸ್ಟಾರ್ಟ್ ಅಪ್) ಸೇರಿದಂತೆ ಪ್ರಸಕ್ತ ವರ್ಷ ರಾಜ್ಯದಲ್ಲಿ ಒಟ್ಟು 200 ನವೋದ್ಯಮಗಳಿಗೆ ಗರಿಷ್ಠ ತಲಾ ₹50 ಲಕ್ಷವರೆಗೆ ಮೂಲನಿಧಿ (ಸೀಡ್ ಫಂಡ್) ನೀಡಲಾಗುವುದು’ ಎಂದು ಐಟಿ, ಬಿಟಿ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
Last Updated 16 ಜನವರಿ 2022, 10:51 IST
200 ನವೋದ್ಯಮಗಳಿಗೆ ತಲಾ ₹50 ಲಕ್ಷದವರೆಗೆ ಮೂಲನಿಧಿ: ಸಚಿವ ಅಶ್ವತ್ಥ ನಾರಾಯಣ

National Startup Day: ಜ.16 ರಾಷ್ಟ್ರೀಯ ನವೋದ್ಯಮ ದಿನ ಎಂದು ಮೋದಿ ಘೋಷಣೆ

ದೇಶದಲ್ಲಿ ನವೋದ್ಯಮ ಸಂಸ್ಕೃತಿಯನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಉದ್ದೇಶದಿಂದ ಜನವರಿ 16ನ್ನು ರಾಷ್ಟ್ರೀಯ ನವೋದ್ಯಮ ದಿನವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.
Last Updated 16 ಜನವರಿ 2022, 8:00 IST
National Startup Day: ಜ.16 ರಾಷ್ಟ್ರೀಯ ನವೋದ್ಯಮ ದಿನ ಎಂದು ಮೋದಿ ಘೋಷಣೆ
ADVERTISEMENT
ADVERTISEMENT
ADVERTISEMENT
ADVERTISEMENT