ಒಳನೋಟ | ರಾಜ್ಯದಲ್ಲಿ ಹೊಸದಾಗಿ 1,000 ಚಾರ್ಜಿಂಗ್ ಕೇಂದ್ರಗಳು: ಸುನಿಲ್ ಕುಮಾರ್
‘ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಈಗ 136 ರೀಚಾರ್ಜಿಂಗ್ ಕೇಂದ್ರಗಳಿವೆ. ಈ ವರ್ಷ ಹೊಸದಾಗಿ 1,000 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಮುಖ್ಯವಾಗಿ, ಸರ್ಕಾರಿ ಕಚೇರಿಗಳು, ಹೆದ್ದಾರಿಗಳು ಮತ್ತು ಪ್ರವಾಸಿ ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು. ನಂತರದ ಹಂತದಲ್ಲಿ ಮಾಲ್‌ಗಳು ಮತ್ತು ಅಪಾರ್ಟ್‌ಮೆಂಟ್‌ಗಳಲ್ಲಿ ಕಡ್ಡಾಯವಾಗಿ ಮಾಡಲು ಉದ್ದೇಶಿಸಲಾಗಿದೆ’ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.Last Updated 10 ಅಕ್ಟೋಬರ್ 2021, 2:34 IST