ತುಮಕೂರು ಮಾಜಿ ಮೇಯರ್ ಕೊಲೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ
ಹೈಕೋರ್ಟ್ ಇವರ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 10, 2020ರಲ್ಲಿ ವಜಾ ಮಾಡಿತ್ತು. ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ವಕೀಲ ಕೆ.ವಿ.ಮುತ್ತುಕುಮಾರ್ ಮೂಲಕ ಅರ್ಜಿ ಸಲ್ಲಿಸಲಾಗಿದೆ.Last Updated 16 ಜನವರಿ 2022, 14:40 IST