ಗುರುವಾರ, 7 ನವೆಂಬರ್ 2024
ಧರ್ಮ
ಪದಬಂಧ
ಫ್ಯಾಕ್ಟ್ ಚೆಕ್
ಕಾರ್ಟೂನ್
worldcup23
ಕೃಷಿ- ತಂತ್ರಜ್ಞಾನ
*^QaY
ಆರೋಗ್ಯ
English-ಕನ್ನಡ-test
@ಜಿಲ್ಲೆ
#ಬೆಂಗಳೂರು
$ಬೆಂಗಳೂರು ಗ್ರಾಮಾಂತರ
+ಕಲಬುರಗಿ
<ಚಾಮರಾಜನಗರ
ರಾಮನಗರ
ಚಿಕ್ಕಬಳ್ಳಾಪುರ
ಕೋಲಾರ
ತುಮಕೂರು
ಮೈಸೂರು
ಮಂಡ್ಯ
ಸಿನಿಮಾ ಜಗತ್ತು-Cinema
ಸಿನಿ ಸುದ್ದಿ
ಸಿನಿಮಾ ವಿಮರ್ಶ
ಟಿವಿ-tv
~ಸುದ್ದಿ
!ರಾಷ್ಟ್ರೀಯ
₹ವಿದೇಶ
~!%>-AZCS
;ರಾಜ್ಯ
ಫ್ಯಾಕ್ಟ್ ಚೆಕ್
ತಂತ್ರಜ್ಞಾನ
sm-1
sm-2
sm-3
sm-4
*ಕ್ರೀಡೆ
ಫುಟ್ಬಾಲ್
ಟೆನಿಸ್
ಕ್ರಿಕೆಟ್
ಕ್ರೀಡೆಗಳು
ವಿಶ್ವಕಪ್
ಕ್ರೀಡಾಂಕಣ
&ಅಭಿಮತ
sm-a
sm-b
sm-c
sm-d
Test1
ಆಹಾರ
TM-1ಉದ್ಯೋಗ
Sign in
@ಜಿಲ್ಲೆ
ಸಿನಿಮಾ ಜಗತ್ತು-Cinema
~ಸುದ್ದಿ
ತಂತ್ರಜ್ಞಾನ
*ಕ್ರೀಡೆ
&ಅಭಿಮತ
Test1
ಆಹಾರ
TM-1ಉದ್ಯೋಗ
TM-2ಮೈಸೂರು
*^?:"TEST
@&test
ಕಲೆ-ಸಾಹಿತ್ಯ
ಶಿಕ್ಷಣ-ಉದ್ಯೋಗ
English-ಕನ್ನಡ-test
:ವಾಣಿಜ್ಯ
Section1
E-ಪೇಪರ್
Section1-
Sm-5
sm-7
@Raj Parent
×
ADVERTISEMENT
ಈ ಕ್ಷಣ :
Supreme Court of India
ADVERTISEMENT
ಅಮಾನತು ಪ್ರಶ್ನಿಸಿ ಬಿಜೆಪಿಯ 12 ಶಾಸಕರ ಅರ್ಜಿ; ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’
ಮಹಾರಾಷ್ಟ್ರ
Last Updated 19 ಜನವರಿ 2022, 11:08 IST
ಇವಿಎಂ ಬಳಕೆ ಪ್ರಶ್ನಿಸಿ ಪಿಐಎಲ್: ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ
ಚುನಾವಣೆಗಳಲ್ಲಿ ಮತಪತ್ರಗಳ ಬದಲಾಗಿ ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಬಳಕೆಗೆ ಅವಕಾಶ ನೀಡಿರುವ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅನ್ನು ವಿಚಾರಣೆಗೆ ನಿಗದಿಪಡಿಸಲು ಸುಪ್ರೀಂಕೋರ್ಟ್ ಬುಧವಾರ ಒಪ್ಪಿಗೆ ನೀಡಿತು.
Last Updated 19 ಜನವರಿ 2022, 10:56 IST
ವಲಸೆ ಕಾರ್ಮಿಕರಿಗೆ ಆಹಾರ ಭದ್ರತೆ: ಅರ್ಜಿ ತುರ್ತು ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ
ಓಮೈಕ್ರಾನ್ ತಳಿಯಿಂದಾಗಿ ಕಾಣಿಸಿಕೊಂಡಿರುವ ಕೋವಿಡ್ 3ನೇ ಅಲೆ
Last Updated 19 ಜನವರಿ 2022, 10:55 IST
ವಕೀಲರು ವರ್ಚುವಲ್ ವಿಚಾರಣೆಗೆ ಮೊಬೈಲ್ ಬಳಸಬಹುದು: ಸಿಜೆಐ ಅನುಮತಿ
ಮೊಬೈಲ್ ಬಳಕೆಯಿಂದ ವಿಚಾರಣೆಗೆ ಅಡ್ಡಿ ಎಂದು ಸಿಜೆಐ ಅಸಮಾಧಾನ ವ್ಯಕ್ತಪಡಿಸಿದ್ದರು.
Last Updated 19 ಜನವರಿ 2022, 6:29 IST
ಮೃತಪಟ್ಟವ ‘ಹೆಲ್ಪರ್’ ಎಂದು ವಿಮಾ ರಕ್ಷಣೆಯಿಂದ ವಂಚಿಸುವಂತಿಲ್ಲ: ಸುಪ್ರೀಂ
‘ಹೆಲ್ಪರ್’ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಗೆ ವಿಮಾ ರಕ್ಷಣೆಯನ್ನು ನಿರಾಕರಿಸಿದ ರಾಜಸ್ಥಾನ ಹೈಕೋರ್ಟ್ ತೀರ್ಪು ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪನ್ನು ಬದಿಗಿರಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿ.ರಾಮಸುಬ್ರಮಣಿಯನ್ ಅವರ ಪೀಠವು ‘ಹೆಲ್ಪರ್’ ಮತ್ತು ‘ಕ್ಲೀನರ್’ ಕರ್ತವ್ಯಗಳ ಬಗ್ಗೆ ಸ್ಪಷ್ಟವಾದ ಗಡಿರೇಖೆಯಿಲ್ಲ ಎಂದು ಹೇಳಿದೆ.
Last Updated 15 ಜನವರಿ 2022, 19:09 IST
ನೀತಿಗೆ ಸಂಬಂಧಿಸಿದ ಕಾಯ್ದೆಯನ್ನು ನ್ಯಾಯಾಂಗ ಸ್ವಾತಂತ್ರ್ಯದ ಕಾರಣ ನೀಡುವಂತಿಲ್ಲ
‘ನ್ಯಾಯಾಂಗ ಸ್ವಾತಂತ್ರ್ಯದ ಕಾರಣ ನೀಡಿ, ಸಂಸತ್‌ನಲ್ಲಿ ಅಂಗೀಕಾರವಾದ ಕಾಯ್ದೆಯೊಂದರ ಸಿಂಧುತ್ವವನ್ನು ಒರೆಗೆ ಹಚ್ಚಬಾರದು’ ಎಂದು ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್‌ಗೆ ತಿಳಿಸಿದೆ.
Last Updated 18 ಅಕ್ಟೋಬರ್ 2021, 18:18 IST
ಹೈಕೋರ್ಟ್ ನ್ಯಾಯಮೂರ್ತಿಗಳಾಗಿ 12 ಜನರ ಹೆಸರು ಅಂತಿಮಗೊಳಿಸದ ಕೇಂದ್ರ
ಇದರಲ್ಲಿ ಕಲ್ಕತ್ತ ಹೈಕೋರ್ಟ್‌ಗೆ ನೇಮಿಸಲು ಶಿಫಾರಸು ಮಾಡಿದ್ದ ಐವರ ಹೆಸರುಗಳು, ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ಗೆ ಶಿಫಾರಸು ಮಾಡಿದ್ದ ಮೂವರು ಹಾಗೂ ಕರ್ನಾಟಕ, ಅಲಹಾಬಾದ್ ಹೈಕೋರ್ಟ್‌ಗಳಿಗೆ ನೇಮಿಸಲು ಶಿಫಾರಸು ಮಾಡಿದ್ದ ತಲಾ ಇಬ್ಬರು ಹೆಸರುಗಳು ಸೇರಿವೆ ಎಂದು ಮೂಲಗಳು ತಿಳಿಸಿವೆ.
Last Updated 17 ಅಕ್ಟೋಬರ್ 2021, 9:58 IST
ADVERTISEMENT
ಅಪಘಾತ: ಪ್ರತ್ಯಕ್ಷ ಸಾಕ್ಷಿ ಹೇಳಿಕೆಗಳ ಬಗ್ಗೆ 'ಸುಪ್ರೀಂ'ನ ನಿಲುವೇನು?
ನವದೆಹಲಿ: ‘ಸಾಕ್ಷ್ಯವು ಪೊಲೀಸ್ ವರದಿಯ ಅಂಶಗಳಿಗೆ ಭಿನ್ನವಾಗಿದ್ದರೆ ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿಯು ಎಫ್ಐಆರ್‌ಗೆ ಬದ್ಧರಾಗಿ ಇರಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Last Updated 16 ಅಕ್ಟೋಬರ್ 2021, 16:22 IST
ದಾಖಲೆ ವಿಳಂಬವಾಗಿದೆ ಎಂಬ ಕಾರಣಕ್ಕೇ ಸಾಕ್ಷ್ಯ ಕಡೆಗಣಿಸಲಾಗದು: ಸುಪ್ರೀಂ ಕೋರ್ಟ್
ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಅವರ ನೇತೃತ್ವದ ಪೀಠವು, ‘ಲಭ್ಯವಿರುವ ದಾಖಲೆಗಳು ಆರೋಪಿತ ವ್ಯಕ್ತಿಗಳು ಭೀತಿ ನಿರ್ಮಾಣ ಮಾಡಿದ್ದರು ಎಂಬುದನ್ನು ಪುಷ್ಟಿಕರಿಸುತ್ತವೆ‘ ಎಂದು ಅಭಿಪ್ರಾಯಪಟ್ಟಿತು.
Last Updated 16 ಅಕ್ಟೋಬರ್ 2021, 11:27 IST
ಧರಣಿ ನಿರತ ರೈತರ ತೆರವು: ಪಿಐಎಲ್‌ನ ತುರ್ತು ವಿಚಾರಣೆ ಕೋರಿ 'ಸುಪ್ರೀಂ'ಗೆ ಅರ್ಜಿ
ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ
Last Updated 16 ಅಕ್ಟೋಬರ್ 2021, 8:57 IST
ADVERTISEMENT
<
1
2
>
ADVERTISEMENT
ADVERTISEMENT