ತರುಣ್ ತೇಜ್ಪಾಲ್ ಮೇಲ್ಮನವಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ
ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪತ್ರಕರ್ತ ತರುಣ್ ತೇಜ್ಪಾಲ್ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯಿಂದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಶುಕ್ರವಾರ ಹಿಂದೆ ಸರಿದಿದ್ದಾರೆ.Last Updated 21 ಜನವರಿ 2022, 11:53 IST