×
ADVERTISEMENT
ಈ ಕ್ಷಣ :

Terrorism

ADVERTISEMENT

ಶ್ರೀನಗರ: ಲಷ್ಕರ್‌–ಎ–ತೈಬಾ ಉಗ್ರನ ಸೆರೆ

ಬುಡ್ಗಾಂ ಜಿಲ್ಲೆಯ ಚದೂರ ಪ್ರದೇಶದಲ್ಲಿ ಗುರುವಾರ ಲಷ್ಕರ್‌–ಎ–ತೈಬಾ(ಎಲ್‌ಇಟಿ) ಸಂಘಟನೆಗೆ ಸೇರಿದ ಉಗ್ರನನ್ನು ಭದ್ರತಾ ಪಡೆಗಳು ಬಂಧಿಸಿದ್ದು, ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
Last Updated 20 ಜನವರಿ 2022, 15:06 IST
fallback

ಕಾಶ್ಮೀರ: ಕಾರ್ಮಿಕರ ಹತ್ಯೆಯ ಹೊಣೆ ಹೊತ್ತು ವಲಸಿಗರಿಗೆ ಎಚ್ಚರಿಕೆ ನೀಡಿದ ಉಗ್ರರು

ಉಗ್ರ ಸಂಘಟನೆ ಲಷ್ಕರ್ ಎ ತಯಬಾ ಜೊತೆಗೆ ಸಂಪರ್ಕ ಹೊಂದಿರುವ ಯುನೈಟೆಡ್‌ ಲಿಬರೇಷನ್‌ ಫ್ರಂಟ್‌ (ಯುಎಲ್‌ಎಫ್‌), ಕಾಶ್ಮೀರದಲ್ಲಿ ಬಿಹಾರ ಮೂಲದ ಕಾರ್ಮಿಕರನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದೆ.
Last Updated 18 ಅಕ್ಟೋಬರ್ 2021, 8:19 IST
ಕಾಶ್ಮೀರ: ಕಾರ್ಮಿಕರ ಹತ್ಯೆಯ ಹೊಣೆ ಹೊತ್ತು ವಲಸಿಗರಿಗೆ ಎಚ್ಚರಿಕೆ ನೀಡಿದ ಉಗ್ರರು

ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್‌ ಸಿನ್ಹಾ

ಕಣಿವೆ ರಾಜ್ಯದಲ್ಲಿ ನಾಗರಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿರುವ ಬೆನ್ನಲ್ಲೇ, ʼಅಮಾಯಕ ನಾಗರಿಕರ ಪ್ರತಿ ಹನಿ ರಕ್ತಕ್ಕೂ ಸೇಡು ತೀರಿಸಿಕೊಳ್ಳಲಾಗುವುದುʼ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಗುಡುಗಿದ್ದಾರೆ.
Last Updated 18 ಅಕ್ಟೋಬರ್ 2021, 5:40 IST
ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್‌ ಸಿನ್ಹಾ

ಭದ್ರತಾ ಶಿಬಿರಗಳಿಗೆ ವಲಸೆ ಕಾರ್ಮಿಕರ ಸ್ಥಳಾಂತರ; ವರದಿ ನಿರಾಕರಿಸಿದ ಪೊಲೀಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ವಲಸಿಗರನ್ನು ಭದ್ರತಾ ಪಡೆಗಳ ಶಿಬಿರಗಳಿಗೆ ಸ್ಥಳಾಂತರಿಸುವಂತೆ ತುರ್ತು ಆದೇಶ ನೀಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕಣಿವೆ ರಾಜ್ಯದ ಪೊಲೀಸರು ನಿರಾಕರಿಸಿದ್ದಾರೆ.
Last Updated 18 ಅಕ್ಟೋಬರ್ 2021, 5:05 IST
ಭದ್ರತಾ ಶಿಬಿರಗಳಿಗೆ ವಲಸೆ ಕಾರ್ಮಿಕರ ಸ್ಥಳಾಂತರ; ವರದಿ ನಿರಾಕರಿಸಿದ ಪೊಲೀಸ್

ಕಾಶ್ಮೀರ: ಉಗ್ರರಿಂದ ಇಬ್ಬರು ವಲಸೆ ಕಾರ್ಮಿಕರ ಗುಂಡಿಕ್ಕಿ ಹತ್ಯೆ

ಕಾಶ್ಮೀರದಲ್ಲಿ ಬೇರೆ ರಾಜ್ಯಗಳಿಂದ ಬಂದವರ ಮೇಲಿನ ದಾಳಿ ಮುಂದುವರಿದ್ದು, ಭಾನುವಾರ ಕುಲ್ಗಾಂನಲ್ಲಿ ಅಪರಿಚಿತ ಉಗ್ರರು ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
Last Updated 17 ಅಕ್ಟೋಬರ್ 2021, 15:32 IST
ಕಾಶ್ಮೀರ: ಉಗ್ರರಿಂದ ಇಬ್ಬರು ವಲಸೆ ಕಾರ್ಮಿಕರ ಗುಂಡಿಕ್ಕಿ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ; ಇಬ್ಬರು ನಾಗರಿಕರ ಸಾವು

ಜಮ್ಮು ಕಾಶ್ಮೀರದಲ್ಲಿ ಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಯಿಂದಾಗಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Last Updated 16 ಅಕ್ಟೋಬರ್ 2021, 16:00 IST
ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ; ಇಬ್ಬರು ನಾಗರಿಕರ ಸಾವು

ಜಮ್ಮು–ಕಾಶ್ಮೀರ: ಭದ್ರತಾ ಪಡೆಗಳಿಗೆ ಸಿಕ್ಕಿಬಿದ್ದ ಎಲ್‌ಇಟಿ ಕಮಾಂಡರ್ ಖಾಂಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಂಪೊರೆ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಇ-ತೊಯ್ಬಾ ಕಮಾಂಡರ್ ಉಮರ್ ಮುಷ್ತಾಕ್ ಖಾಂಡೆ ಸಿಕ್ಕಿಬಿದ್ದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
Last Updated 16 ಅಕ್ಟೋಬರ್ 2021, 6:11 IST
ಜಮ್ಮು–ಕಾಶ್ಮೀರ: ಭದ್ರತಾ ಪಡೆಗಳಿಗೆ ಸಿಕ್ಕಿಬಿದ್ದ ಎಲ್‌ಇಟಿ ಕಮಾಂಡರ್ ಖಾಂಡೆ
ADVERTISEMENT

ಅಫ್ಗನ್‌: ಮಸೀದಿಯಲ್ಲಿ ಆತ್ಮಾಹುತಿ ದಾಳಿ 37 ಮಂದಿ ಸಾವು

‘ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್‌ನ ಇಮಾಮ್ ಬರ್ಗಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದು, 74ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ’ ಎಂದು ತಾಲಿಬಾನ್ ಅಧಿಕಾರಿಗಳು ಹೇಳಿದ್ದಾರೆ.
Last Updated 15 ಅಕ್ಟೋಬರ್ 2021, 18:06 IST
ಅಫ್ಗನ್‌: ಮಸೀದಿಯಲ್ಲಿ ಆತ್ಮಾಹುತಿ ದಾಳಿ  37 ಮಂದಿ ಸಾವು

ಉಗ್ರರಿಗೆ ಆರ್ಥಿಕ ನೆರವು ವಿರುದ್ಧ ಹೋರಾಟಕ್ಕೆ ಸಹಕಾರ: ಅಮೆರಿಕ - ಭಾರತ ಹೇಳಿಕೆ

ಅಕ್ರಮ ಬಂಡವಾಳ ಹೂಡಿಕೆ, ಅಕ್ರಮ ಹಣ ವರ್ಗಾವಣೆ ಮತ್ತು ಉಗ್ರರಿಗೆ ಹಣಕಾಸು ನೆರವು ವಿರುದ್ಧ ಹೋರಾಡಲು ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವುದರ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಅವರ ಅಮೆರಿಕ ಸಹವರ್ತಿ ಜಾನೆಟ್‌ ಯೆಲನ್‌ ಅವರು ಮಾತುಕತೆ ನಡೆಸಿದರು.
Last Updated 15 ಅಕ್ಟೋಬರ್ 2021, 6:12 IST
ಉಗ್ರರಿಗೆ ಆರ್ಥಿಕ ನೆರವು ವಿರುದ್ಧ ಹೋರಾಟಕ್ಕೆ ಸಹಕಾರ: ಅಮೆರಿಕ - ಭಾರತ ಹೇಳಿಕೆ

ಜನರಲ್ಲಿ ಭಯ ಮೂಡಿಸಲು ಹತ್ಯೆಯನ್ನು ಗುರಿಯಾಗಿಸಿಕೊಂಡ ಉಗ್ರರು: ಮೋಹನ್‌ ಭಾಗವತ್‌

ಭಯ ಮೂಡಿಸುವುದಕ್ಕಾಗಿ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ದಾಳಿಗೆ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಶುಕ್ರವಾರ ಹೇಳಿದರು.
Last Updated 15 ಅಕ್ಟೋಬರ್ 2021, 5:14 IST
ಜನರಲ್ಲಿ ಭಯ ಮೂಡಿಸಲು ಹತ್ಯೆಯನ್ನು ಗುರಿಯಾಗಿಸಿಕೊಂಡ ಉಗ್ರರು: ಮೋಹನ್‌ ಭಾಗವತ್‌
ADVERTISEMENT
ADVERTISEMENT
ADVERTISEMENT