×
ADVERTISEMENT
ಈ ಕ್ಷಣ :

TMC

ADVERTISEMENT

ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ಟಿಎಂಸಿ ಯತ್ನ: ಅಧಿರ್ ರಂಜನ್ ಚೌಧರಿ ಟೀಕೆ

ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಟೀಕಿಸಿದ್ದಾರೆ.
Last Updated 21 ಜನವರಿ 2022, 2:23 IST
ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ಟಿಎಂಸಿ ಯತ್ನ: ಅಧಿರ್ ರಂಜನ್ ಚೌಧರಿ ಟೀಕೆ

ಗೋವಾ | ಚುನಾವಣೆಗೂ ಮುನ್ನ ಟಿಎಂಸಿ ಜೊತೆ ಮೈತ್ರಿ ಇಲ್ಲ: ಕೇಜ್ರಿವಾಲ್‌

ಪಣಜಿ: ಮುಂಬರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷವು (ಎಎಪಿ) ಬಹುಮತ ಪಡೆಯಲು ಸಾಧ್ಯವಾಗದಿದ್ದರೆ, ಚುನಾವಣೆಯ ನಂತರದಲ್ಲಿ ಬಿಜೆಪಿಯೇತರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ನಿರ್ಧರಿಸುವುದಾಗಿ ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಹೇಳಿದರು. ಭಾನುವಾರ ಪಣಜಿಯಲ್ಲಿ ಮಾತನಾಡಿದ ಅವರು, ಚುನಾವಣೆಗೂ ಮುಂಚೆ ತೃಣಮೂಲ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರವನ್ನು ತಳ್ಳಿ ಹಾಕಿದರು.
Last Updated 16 ಜನವರಿ 2022, 11:27 IST
ಗೋವಾ | ಚುನಾವಣೆಗೂ ಮುನ್ನ ಟಿಎಂಸಿ ಜೊತೆ ಮೈತ್ರಿ ಇಲ್ಲ: ಕೇಜ್ರಿವಾಲ್‌

ಗೋವಾದಲ್ಲಿ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್–ಟಿಎಂಸಿ ಟ್ವಿಟರ್ ಜಗಳ

ಪಣಜಿ: ಗೋವಾ ವಿಧಾನಸಭೆಗೆ ಫೆ.14ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಗಳ ನಡುವಿನ ಮೈತ್ರಿ ಮಾತುಕತೆ ದಾರಿ ತಪ್ಪಿದಂತೆ ತೋರುತ್ತಿದ್ದು, ಎರಡೂ ಪಕ್ಷಗಳ ಮುಖಂಡರು ಟ್ವಿಟರ್‌ನಲ್ಲಿ ವಾಕ್ಸಮರ ನಡೆಸುತ್ತಿದ್ದಾರೆ.  ಮೈತ್ರಿ ಮಾತುಕತೆ ನಡೆಯುತ್ತಿದೆ ಎಂಬುದಾಗಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಈ ಮೊದಲು ನೀಡಿದ್ದ ಹೇಳಿಕೆಯನ್ನು ಗೋವಾ ಕಾಂಗ್ರೆಸ್ ಘಟಕದ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಳ್ಳಿಹಾಕಿದ್ದರು.
Last Updated 15 ಜನವರಿ 2022, 18:48 IST
ಗೋವಾದಲ್ಲಿ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್–ಟಿಎಂಸಿ ಟ್ವಿಟರ್ ಜಗಳ

ಆಟದ ಮೈದಾನ ಅತಿಕ್ರಮಣ ಯತ್ನ: ಟಿಎಂಸಿ ಶಾಸಕರಿಂದ ಮುಂಗೈ ಕತ್ತರಿಸುವ ಬೆದರಿಕೆ

‘ನನ್ನನ್ನು ಖರೀದಿಸಬಹುದು ಎಂದು ಅವರು ಭಾವಿಸಿದ್ದರೆ ತಪ್ಪು. ಇದು, ಅವರಿಗೆ ನನ್ನ ಕಡೆಯ ಎಚ್ಚರಿಕೆ. ನನ್ನತ್ತ ಒಂದು ಬೆರಳು ತೋರಿಸಿದರೂ, ಅವರ ಮುಂಗೈಯನ್ನೇ ಕತ್ತರಿಸುತ್ತೇನೆ. ಅಗತ್ಯಬಿದ್ದರೆ ಈ ಕುರಿತು ಮುಖ್ಯಮಂತ್ರಿ ಅವರಿಗೂ ದೂರು ನೀಡುತ್ತೇನೆ’ ಎಂದು ಮಿತ್ರಾ ಅವರು ಫೇಸ್‌ಬುಕ್‌ ಲೈವ್ ಕಾರ್ಯಕ್ರಮದಲ್ಲಿ ಹೇಳಿದರು.
Last Updated 17 ಅಕ್ಟೋಬರ್ 2021, 6:06 IST
ಆಟದ ಮೈದಾನ ಅತಿಕ್ರಮಣ ಯತ್ನ: ಟಿಎಂಸಿ ಶಾಸಕರಿಂದ ಮುಂಗೈ ಕತ್ತರಿಸುವ ಬೆದರಿಕೆ
ADVERTISEMENT
ADVERTISEMENT
ADVERTISEMENT
ADVERTISEMENT