ಲಖಿಂಪುರ ಹಿಂಸಾಚಾರ: ಹಿಂದೂ–ಸಿಖ್ ಯುದ್ಧದಂತೆ ಬಿಂಬಿಸುತ್ತಿರುವುದಕ್ಕೆ ವರುಣ್ ಕಳವಳ
ನವದೆಹಲಿ: ಲಖಿಂಪುರ–ಖೇರಿ ಹಿಂಸಾಚಾರವನ್ನು ಹಿಂದೂ ಮತ್ತು ಸಿಖ್ ಕದನ ಎಂದು ಬಿಂಬಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಸಂಸದ ವರುಣ್ ಗಾಂಧಿ ಭಾನುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಮೇಲಿನ ಹಿಂಸೆಯ ಬಗ್ಗೆ ತಪ್ಪು ಗ್ರಹಿಕೆಗಳನ್ನು ಸೃಷ್ಟಿಸುವುದು ಮುಂದಿನ ತಲೆಮಾರಿಗೂ ಅಪಾಯಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. Last Updated 10 ಅಕ್ಟೋಬರ್ 2021, 12:00 IST