×
ADVERTISEMENT
ಈ ಕ್ಷಣ :

Violence

ADVERTISEMENT

ಇಂಧನ ಬೆಲೆ ಏರಿಕೆ ವಿರೋಧಿಸಿ ಕಜಕಿಸ್ತಾನದಲ್ಲಿ ಹಿಂಸಾಚಾರ; ಸತ್ತವರ ಸಂಖ್ಯೆ 225

ಕಜಕಿಸ್ತಾನದಲ್ಲಿ ಇಂಧನ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ್ದನ್ನು ವಿರೋಧಿಸಿ ದೇಶದಾದ್ಯಂತ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಮೃತಪಟ್ಟವರ ಸಂಖ್ಯೆ 225ಕ್ಕೆ ಏರಿದೆ. ಈ ಮೊದಲು ಸತ್ತವರ ಸಂಖ್ಯೆ 164 ಎಂದು ತಿಳಿಸಲಾಗಿತ್ತು.
Last Updated 16 ಜನವರಿ 2022, 11:31 IST
ಇಂಧನ ಬೆಲೆ ಏರಿಕೆ ವಿರೋಧಿಸಿ ಕಜಕಿಸ್ತಾನದಲ್ಲಿ ಹಿಂಸಾಚಾರ; ಸತ್ತವರ ಸಂಖ್ಯೆ 225

ಲಖಿಂಪುರ ಘಟನೆಯ ಮರುಸೃಷ್ಟಿ: ಆಶಿಶ್‌ ಮಿಶ್ರಾರನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು

ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಎಐ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ.
Last Updated 14 ಅಕ್ಟೋಬರ್ 2021, 16:45 IST
ಲಖಿಂಪುರ ಘಟನೆಯ ಮರುಸೃಷ್ಟಿ: ಆಶಿಶ್‌ ಮಿಶ್ರಾರನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು

ಲಖಿಂಪುರ–ಖೇರಿ ಹಿಂಸಾಚಾರ ಪ್ರಕರಣ: ಆಶಿಶ್‌ ಮಿಶ್ರಾ 3 ದಿನ ಪೊಲೀಸ್‌ ವಶಕ್ಕೆ

ವಕೀಲರ ಸಮ್ಮುಖದಲ್ಲೇ ಆರೋಪಿ ವಿಚಾರಣೆಯ ಷರತ್ತು
Last Updated 11 ಅಕ್ಟೋಬರ್ 2021, 19:37 IST
ಲಖಿಂಪುರ–ಖೇರಿ ಹಿಂಸಾಚಾರ ಪ್ರಕರಣ: ಆಶಿಶ್‌ ಮಿಶ್ರಾ  3 ದಿನ ಪೊಲೀಸ್‌ ವಶಕ್ಕೆ

ಸಂಗತ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ- ಮೋದಿ ಮೌನ ಮತ್ತು ಮಾನವೀಯತೆ!

ಲಖಿಂಪುರ– ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖರ ಹೇಳಿಕೆಗಳು ವ್ಯಕ್ತಿ ಸ್ವಾತಂತ್ರ್ಯ ಹಾಗೂ ಶಾಂತಿಯುತ ಪ್ರತಿಭಟನೆಯ ಹಕ್ಕಿನ ನಿರ್ಭೀತ ಉಲ್ಲಂಘನೆಯಾಗಿವೆ
Last Updated 11 ಅಕ್ಟೋಬರ್ 2021, 19:31 IST
ಸಂಗತ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ- ಮೋದಿ ಮೌನ ಮತ್ತು ಮಾನವೀಯತೆ!

ಕೇಂದ್ರ ಸಚಿವ ಅಜಯ್‌ ಮಿಶ್ರಾ ವಜಾಕ್ಕೆ ಕಾಂಗ್ರೆಸ್ ನಾಯಕರಿಂದ ‘ಮೌನವ್ರತ’

ಆಶಿಶ್‌ ತಂದೆ, ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಮುಖಂಡರು ಸೋಮವಾರ ಮೌನವ್ರತ ನಡೆಸಿದ್ದಾರೆ. 
Last Updated 11 ಅಕ್ಟೋಬರ್ 2021, 19:31 IST
ಕೇಂದ್ರ ಸಚಿವ ಅಜಯ್‌ ಮಿಶ್ರಾ ವಜಾಕ್ಕೆ ಕಾಂಗ್ರೆಸ್ ನಾಯಕರಿಂದ ‘ಮೌನವ್ರತ’

ಲಖಿಂಪುರ–ಖೇರಿ ಹಿಂಸಾಚಾರ ಪ್ರಕರಣ: 2ನೇ ಎಫ್‌ಐಆರ್‌‌- ರೈತರ ಹತ್ಯೆ ಉಲ್ಲೇಖವಿಲ್ಲ

‘ಸಮಾಜಘಾತುಕರಿಂದ ಬಿಜೆಪಿ ಕಾರ್ಯಕರ್ತರ ಹತ್ಯೆ’
Last Updated 10 ಅಕ್ಟೋಬರ್ 2021, 19:31 IST
ಲಖಿಂಪುರ–ಖೇರಿ ಹಿಂಸಾಚಾರ ಪ್ರಕರಣ: 2ನೇ ಎಫ್‌ಐಆರ್‌‌- ರೈತರ ಹತ್ಯೆ ಉಲ್ಲೇಖವಿಲ್ಲ

ಲಖನೌಗೆ ಬಂದರೂ ಹಿಂಸಾಚಾರ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡದ ಮೋದಿ: ಪ್ರಿಯಾಂಕಾ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೇನು ಐದು ತಿಂಗಳು ಬಾಕಿ ಇರುವಂತೆ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಚುನಾವಣಾ ಪ್ರಚಾರ ಸಮಾವೇಶಕ್ಕೆ ಭಾನುವಾರ ಚಾಲನೆ ನೀಡಿದ್ದಾರೆ.
Last Updated 10 ಅಕ್ಟೋಬರ್ 2021, 18:50 IST
ಲಖನೌಗೆ ಬಂದರೂ ಹಿಂಸಾಚಾರ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡದ ಮೋದಿ: ಪ್ರಿಯಾಂಕಾ
ADVERTISEMENT
ADVERTISEMENT
ADVERTISEMENT
ADVERTISEMENT