ಅಮೀನಗಡ: ನೀರು ಹಿಂಗಿಸುವಿಕೆ ಪ್ರಾತ್ಯಕ್ಷಿಕೆ
ಅಮೀನಗಡ (ಕವಿತಾಳ): ‘ಮಣ್ಣಿನ ಗುಣಧರ್ಮ ಆಧರಿಸಿ ನೀರು ಹಿಂಗುವಿಕೆಯ ಸಾಮರ್ಥ್ಯಕ್ಕೆ ಅನಗುಣವಾಗಿ ಜಲಾನಯನ ಕಾಮಗಾರಿಗಳನ್ನು ಕೈಗೊಳ್ಳಲು ಸ್ಥಳೀಯರು ಸೂಕ್ತ ಮಾಹಿತಿ ನೀಡಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ್ ಹೇಳಿದರು.Last Updated 19 ಜನವರಿ 2022, 13:10 IST