World Mental Health Day: ದೇಹದ ಸದೃಢತೆಗೆ ಮಾನಸಿಕ ಆರೋಗ್ಯ ಮುಖ್ಯ -WHO
ಪ್ರತಿ ವರ್ಷ ಅಕ್ಟೋಬರ್ 10ನ್ನು ‘ವಿಶ್ವ ಮಾನಸಿಕ ಆರೋಗ್ಯ ದಿನ’ವಾಗಿ ಆಚರಿಸಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಇಂದಿನ ತುರ್ತು ಅಗತ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆLast Updated 10 ಅಕ್ಟೋಬರ್ 2021, 7:36 IST