×
ADVERTISEMENT
ಈ ಕ್ಷಣ :

Yogi Adityanath

ADVERTISEMENT

UP Elections: ಸಿ.ಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ದಲಿತ ನಾಯಕ, ಆಜಾದ್‌ ಸಮಾಜ ಪಾರ್ಟಿ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
Last Updated 20 ಜನವರಿ 2022, 9:54 IST
UP Elections: ಸಿ.ಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

UP Elections: ಅಖಿಲೇಶ್‌ ಪಾಳಯ ಸೇರಿದ ಬಿಜೆಪಿಯ ಮಾಜಿ ಸಚಿವ ದಾರಾ ಸಿಂಗ್‌

ಲಖನೌ (ಪಿಟಿಐ): ಉತ್ತರ ಪ್ರದೇಶ ಮಾಜಿ ಸಚಿವ, ಇತರ ಹಿಂದುಳಿದ ವರ್ಗಗಳ ಪ್ರಮುಖ ನಾಯಕ ದಾರಾ ಸಿಂಗ್ ಚೌಹಾಣ್‌  ಅವರು ಸಮಾಜವಾದಿ ಪಕ್ಷಕ್ಕೆ (ಎಸ್‌ಪಿ) ಭಾನುವಾರ ಸೇರಿದರು.  ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಅವರ ಸಂಪುಟಕ್ಕೆ ಅವರು ಬುಧವಾರವಷ್ಟೇ ರಾಜೀನಾಮೆ ನೀಡಿದ್ದರು. ದಾರಾ ಸಿಂಗ್ ಅವರ ಜೊತೆಗೆ, ಹಿಂದುಳಿದ ವರ್ಗಗಳ ನಾಯಕ, ವಿಶ್ವನಾಥ್‌ಗಂಜ್‌ ವಿಧಾನಸಭೆ ಕ್ಷೇತ್ರದ ಅಪ್ನಾ ದಳ (ಸೋನೆಲಾಲ್) ಪಕ್ಷದ ಶಾಸಕ ಆರ್‌.ಕೆ. ವರ್ಮ ಕೂಡಾ ಎಸ್‌ಪಿಗೆ ಸೇರ್ಪಡೆ ಆದರು. ಅಪ್ನಾ ದಳ (ಸೋನೆಲಾಲ್‌) ಬಿಜೆಪಿಯ ಮಿತ್ರ ಪಕ್ಷವಾಗಿದೆ. 
Last Updated 16 ಜನವರಿ 2022, 18:30 IST
UP Elections: ಅಖಿಲೇಶ್‌ ಪಾಳಯ ಸೇರಿದ ಬಿಜೆಪಿಯ ಮಾಜಿ ಸಚಿವ ದಾರಾ ಸಿಂಗ್‌

UP Elections: ಯೋಗಿ ಸಂಪುಟದ ಮಾಜಿ ಸಚಿವ ದಾರಾ ಸಿಂಗ್‌ ಎಸ್‌ಪಿಗೆ ಸೇರ್ಪಡೆ

ಲಖನೌ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ನೇತೃತ್ವದ ಸಚಿವ ಸಂಪುಟದಿಂದ ಹೊರಬಂದಿರುವ ಮಧುಬನ ಕ್ಷೇತ್ರದ ಬಿಜೆಪಿ ಶಾಸಕ ದಾರಾ ಸಿಂಗ್‌ ಚೌಹಾಣ್‌ ಅವರು ಭಾನುವಾರ ಸಮಾಜವಾದಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಸಮಾಜವಾದಿ ಪಕ್ಷದ (ಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ ಯಾದವ್‌ ಅವರು ದಾರಾ ಸಿಂಗ್‌ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಆಡಳಿತಾರೂಢ ಬಿಜೆಪಿ ತೊರೆದು ಎಸ್‌ಪಿಗೆ ಸೇರಿರುವ ಮೂರನೇ ಸಚಿವ ಇವರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿಂದುಳಿದ ವರ್ಗಗಳ ನಾಯಕರಾದ ಸ್ವಾಮಿ ಪ್ರಸಾದ್ ಮೌರ್ಯ, ಧರಂ ಸಿಂಗ್ ಸೈನಿ ಹಾಗೂ ಇತರೆ ಐವರು ಶಾಸಕರು ಶುಕ್ರವಾರವೇ ಎಸ್‌ಪಿಗೆ ಸೇರಿದ್ದಾರೆ.
Last Updated 16 ಜನವರಿ 2022, 10:25 IST
UP Elections: ಯೋಗಿ ಸಂಪುಟದ ಮಾಜಿ ಸಚಿವ ದಾರಾ ಸಿಂಗ್‌ ಎಸ್‌ಪಿಗೆ ಸೇರ್ಪಡೆ

ಉತ್ತರ ಪ್ರದೇಶದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಗೋರಖ್‌ಪುರದಿಂದ ಸ್ಪರ್ಧೆ.
Last Updated 16 ಜನವರಿ 2022, 6:06 IST
ಉತ್ತರ ಪ್ರದೇಶದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಯೋಗಿ ಆದಿತ್ಯನಾಥ್

ಆಮ್ಲಜನಕದ ಹೆಸರಲ್ಲಿ ವಿಪಕ್ಷಗಳು 'ಬ್ಲ್ಯಾಕ್ ಮೇಲ್' ಮಾಡಿದವು: ಯೋಗಿ

ಕಾನ್ಪುರದ ಐಐಟಿಯಲ್ಲಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರವು ಆಮ್ಲಜನಕ ಬಳಕೆ ಕುರಿತಂತೆ ಲೆಕ್ಕಪರಿಶೋಧನೆಗೆ ಆದೇಶಿಸಿದ ಬಳಿಕ ಜೀವ ಉಳಿಸುವ ಅನಿಲದ ಬೇಡಿಕೆ ‘ಅರ್ಧಕ್ಕೆ ಇಳಿದಿದೆ’ ಎಂದು ಹೇಳಿದ್ದಾರೆ.
Last Updated 11 ಅಕ್ಟೋಬರ್ 2021, 14:16 IST
ಆಮ್ಲಜನಕದ ಹೆಸರಲ್ಲಿ ವಿಪಕ್ಷಗಳು 'ಬ್ಲ್ಯಾಕ್ ಮೇಲ್' ಮಾಡಿದವು: ಯೋಗಿ
ADVERTISEMENT
ADVERTISEMENT
ADVERTISEMENT
ADVERTISEMENT