×
ADVERTISEMENT
ಈ ಕ್ಷಣ :

25 ವರ್ಷಗಳ ಹಿಂದೆ

ADVERTISEMENT

Story with kannada tag

Last Updated 30 ಮಾರ್ಚ್ 2023, 12:11 IST
Story with kannada tag

25 ವರ್ಷಗಳ ಹಿಂದೆ: ಗುರುವಾರ ಅಕ್ಟೋಬರ್‌ 17, 1996

ಉತ್ತರಪ್ರದೇಶದಲ್ಲಿ ಬಿಜೆಪಿಯು ಸರ್ಕಾರ ರಚನೆ ಮಾಡಲು ತಮ್ಮ ಪಕ್ಷ ಬೆಂಬಲ ನೀಡುವುದಿಲ್ಲ ಎಂದು ಬಿಎಸ್‌ಪಿಯ ಪ್ರಧಾನ ಕಾರ್ಯದರ್ಶಿ ಮಾಯಾವತಿ ಅವರು ರಾಜ್ಯಪಾಲರಿಗೆ ತಿಳಿಸಿರುವುದರಿಂದ ಉತ್ತೇಜಿತರಾಗಿರುವ ಪ್ರಧಾನಿ ಹಾಗೂ ಸಂಯುಕ್ತ ರಂಗದ ನಾಯಕ ಎಚ್‌.ಡಿ. ದೇವೇಗೌಡರು ಆ ರಾಜ್ಯದಲ್ಲಿ ಜನಪ್ರಿಯ ಸರ್ಕಾರ ರಚನೆಗೆ ಕೊನೆ ಗಳಿಗೆ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.
Last Updated 16 ಅಕ್ಟೋಬರ್ 2021, 19:31 IST
25 ವರ್ಷಗಳ ಹಿಂದೆ: ಗುರುವಾರ ಅಕ್ಟೋಬರ್‌ 17, 1996

25 ವರ್ಷಗಳ ಹಿಂದೆ: ಭಾನುವಾರ 13.10.1996

ನ್ಯಾಯಾಂಗವು ಶಾಸಕಾಂಗ ಮತ್ತು ಕಾರ್ಯಾಂಗದ ಹಕ್ಕುಗಳನ್ನು ಅತಿಕ್ರಮಿಸುತ್ತಿರುವ ಕುರಿತು ಅಧಿಕಾರಿಗಳು, ಸಂಸತ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕರ್ತವ್ಯದಲ್ಲಿನ ತಮ್ಮ ವೈಫಲ್ಯವನ್ನು ಒಪ್ಪಿಕೊಂಡಿದ್ದಾರೆ.
Last Updated 12 ಅಕ್ಟೋಬರ್ 2021, 19:30 IST
25 ವರ್ಷಗಳ ಹಿಂದೆ: ಭಾನುವಾರ 13.10.1996

25 ವರ್ಷಗಳ ಹಿಂದೆ: ಶನಿವಾರ 12.10.1996

ಉತ್ತರ ಪ್ರದೇಶದ ಮುಖ್ಯಮಂತ್ರಿ ಹುದ್ದೆಗೆ ಬಿಎಸ್‌ಪಿ ನಾಯಕಿ ಮಾಯಾವತಿ ಅವರಿಗೆ ಕಾಂಗ್ರೆಸ್ ಬೆಂಬಲ ಘೋಷಿಸಿದೆ. ಆದರೆ, ಕಾಂಗ್ರೆಸ್ಸಿನ ಈ ಷರತ್ತಿಗೆ ಸಂಯುಕ್ತರಂಗ ಒಪ್ಪಿಲ್ಲ. ಈ ಮಧ್ಯೆ ಮಾಯಾವತಿಯನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಸಹಿತ ಯಾರದೇ ಬೆಂಬಲ ಪಡೆಯಲು ತಾವು ಸಿದ್ಧ ಎಂದು ಬಿಎಸ್‌ಪಿ ನಾಯಕ ಕಾನ್ಷಿರಾಂ ಪ್ರಕಟಿಸಿದ್ದು, ಉತ್ತರಪ್ರದೇಶದಲ್ಲಿ ರಾಜಕೀಯ ಸ್ಥಿತಿ ತೀರಾ ಅನಿಶ್ಚಯದ ತಿರುವು ಪಡೆದಿದೆ.
Last Updated 11 ಅಕ್ಟೋಬರ್ 2021, 19:31 IST
25 ವರ್ಷಗಳ ಹಿಂದೆ: ಶನಿವಾರ 12.10.1996

25 ವರ್ಷಗಳ ಹಿಂದೆ ಶುಕ್ರವಾರ 11.10.1996

ಸರ್ಕಾರ ರಚನೆಗೆ ತೀವ್ರ ಪೈಪೋಟಿ
Last Updated 10 ಅಕ್ಟೋಬರ್ 2021, 19:51 IST
25 ವರ್ಷಗಳ ಹಿಂದೆ ಶುಕ್ರವಾರ 11.10.1996
ADVERTISEMENT
ADVERTISEMENT
ADVERTISEMENT
ADVERTISEMENT