×
ADVERTISEMENT
ಈ ಕ್ಷಣ :
ADVERTISEMENT

IND vs AUS: ಭಾರತ ತಂಡದ ಪರ 100 ಟೆಸ್ಟ್‌ ಪಂದ್ಯಗಳಾಡಿರುವ ಆಟಗಾರರ ಪಟ್ಟಿ!

Cheteshwar Pujara to play 100th Test: ಶುಕ್ರವಾರ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ದಿಲ್ಲಿಯ ಅರುಣ್‌ ಜೆಟ್ಲಿ ಸ್ಟೇಡಿಯಂನಲ್ಲಿ ಆರಂಭವಾಗುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ಚೇತೇಶ್ವರ್ ಪಪೂಜಾರ ಅವರು ತಮ್ಮ ವೃತ್ತಿ ಜೀವನದ 100ನೇ ಟೆಸ್ಟ್‌ ಪಂದ್ಯಗಳ ಮೈಲುಗಲ್ಲು ಸ್ಥಾಪಿಸಲಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಭಾರತದ 13ನೇ ಆಟಗಾರ ಎಂಬ ಕೀರ್ತಿಗೆ ಬಲಗೈ ಭಾಜನರಾಗಲಿದ್ದಾರೆ. ಭಾರತ ತಂಡದ ಪರ ಈ ಸಾಧನೆ ಮಾಡಿದ ಆಟಗಾರರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.
Published 17 ಫೆಬ್ರುವರಿ 2023, 5:29 IST
Last Updated 17 ಫೆಬ್ರುವರಿ 2023, 5:29 IST
Comments
ಅಕ್ಷರ ಗಾತ್ರ

ಹೊಸದಿಲ್ಲಿ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಶುಕ್ರವಾರ ಇಲ್ಲಿನ ಅರುಣ್ ಜೆಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆರಂಭವಾಗುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಆದರೆ, ಈ ಪಂದ್ಯ ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ್ ಪೂಜಾರಾ ಅವರಿಗೆ ಅತ್ಯಂತ ಮಹತ್ತರವಾಗಿದೆ. ಈ ಪಂದ್ಯದ ಮೂಲಕ ಪೂಜಾರ ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ 100 ಟೆಸ್ಟ್‌ ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT