×
ADVERTISEMENT
ಈ ಕ್ಷಣ :
ADVERTISEMENT

Yash Next Movie: ಯಶ್ ಜೊತೆ ಸಿನಿಮಾ ಮಾಡ್ತೀನಿ ಎಂದ ನಿರ್ಮಾಪಕ ದಿಲ್‌ರಾಜು; '

Published 19 ಏಪ್ರಿಲ್ 2023, 7:05 IST
Last Updated 11 ಮೇ 2023, 9:33 IST
Comments
ಅಕ್ಷರ ಗಾತ್ರ

ಜಟಾಯು' ಚಿತ್ರದಲ್ಲಿ ರಾಕಿಂಗ್ ಸ್ಟಾರ್?

ನಟ ಯಶ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಕೆಜಿಎಫ್ 2 ಸಿನಿಮಾ ರಿಲೀಸ್ ಆಗಿ 1 ವರ್ಷ ಆಗುತ್ತ ಬಂದರೂ ಕೂಡ 'ರಾಕಿಂಗ್ ಸ್ಟಾರ್' ಮಾತ್ರ ಇನ್ನೂ ಮುಂಬರುವ ಪ್ರಾಜೆಕ್ಟ್ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಖ್ಯಾತ ನಿರ್ಮಾಪಕ ದಿಲ್‌ರಾಜು ಅವರು ಟ್ವಿಟ್ಟರ್‌ನಲ್ಲಿ ನೆಟ್ಟಿಗರ ಪ್ರಶ್ನೆಗೆ ಉತ್ತರ ಕೊಡುವ ವೇಳೆ ಯಶ್ ಜೊತೆ ಸಿನಿಮಾ ಮಾಡೋದಾಗಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT