ಸಾಮಾಜಿಕ ಜಾಲತಾಣಗಳು ಯುವಕ, ಯುವತಿಯರ ಪ್ರತಿಭೆಯನ್ನು ಅನಾವರಣಗೊಳಿಸುವ ಮುಖ್ಯ ವೇದಿಕೆಗಳಾಗಿವೆ. ಎಷ್ಟೋ ಪ್ರತಿಭೆಗಳು ಸಾಮಾಜಿಕ ಜಾಲತಾಣಗಳಿಂದ ಬೆಳಕಿಗೆ ಬಂದು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡಿದ್ದಾರೆ. ಅಂತಹವರು ವಿವಿಧ ರಂಗಗಳಲ್ಲಿ ಸ್ಟಾರ್‌ಗಳಾಗಿದ್ದಾರೆ.

ಇತ್ತೀಚೆಗೆ ಸಹೇಲಿ ರುದ್ರ ಎಂಬ ಯುವತಿ ರೈಲ್ವೆ ಪ್ಲಾಟ್‌ಫಾರಂ ಮೇಲೆ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಜನಸಂದಣಿಯ ನಡುವೆ ಉತ್ಸಾಹದಿಂದ 'ಸಾತ್ ಸಮುಂದರ್ ಪಾರ್' ಹಾಡಿಗೆ ನೃತ್ಯ ಮಾಡಿ ನೋಡುಗರ ಮನ ಗೆದಿದ್ದಾರೆ.

ತಾವು ನೃತ್ಯಮಾಡಿದ ವಿಡಿಯೊವನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಲ್ಲಿಯವರೆಗೂ ಈ ವಿಡಿಯೊವನ್ನು ಸುಮಾರು 2.5 ಕೋಟಿ ಜನರು ವೀಕ್ಷಣೆ ಮಾಡಿದ್ದಾರೆ. 15 ಲಕ್ಷ ಜನರು ಲೈಕ್ ಮಾಡಿದ್ದು 18 ಸಾವಿರಕ್ಕೂ ಹೆಚ್ಚು ಜನರು ಕಮೆಂಟ್ ಮಾಡಿದ್ದಾರೆ.

ಡ್ಯಾನ್ಸರ್ ಆಗಿರುವ ಸಹೇಲಿ ಸಾವರ್ಜನಿಕ ಸ್ಥಳಗಳಲ್ಲಿ ನೃತ್ಯ ಮಾಡಿರುವ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ. ಇಂತಹ ನೂರಾರು ವಿಡಿಯೊಗಳು ಅವರ ಖಾತೆಯಲ್ಲಿ ಕಾಣಸಿಗುತ್ತವೆ.

ಇತ್ತೀಚೆಗೆ ಸಹೇಲಿ ರುದ್ರ ಎಂಬ ಯುವತಿ ರೈಲ್ವೆ ಪ್ಲಾಟ್‌ಫಾರಂ ಮೇಲೆ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.