ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಪರೇಡ್‌ಗೆ ಟಿಪ್ಪು ಸುಲ್ತಾನ್ ಸ್ತಬ್ಧಚಿತ್ರ ಕಳುಹಿಸುವಂತೆ ಶಿಫಾರಸು ಮಾಡಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈಗ ನಾರಾಯಣಗುರುಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಅಕ್ಷಮ್ಯ ಎಂದು ಕನ್ನಡ, ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ.ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.