ಆಗ ಗುರುಗಳು ಹೇಳಿದರು- ‘ತುಂಬಾ ಸಂತೋಷ. ಆದರೆ ಈಗ ಒಂದು ಮಾತು ಹೇಳಬೇಕು ನಾನು. ಏನೆಂದರೆ ನಾವೊಂದು ಹೊಸ ಕಾರು ಕೊಂಡುಕೊಳ್ಳುತ್ತೇವೆ ಅನ್ನಿ. ಅದೂ ಸಾಧಾರಣ ಕಾರಲ್ಲ, ಮರ್ಸಿಡಿಸ್ಸೋ, ಬಿ.ಎಂ.ಡಬ್ಲ್ಯುನೋ ಅಥವಾ ಅಂಥ ಇನ್ನೆಂಥದೋ ಅಂದುಕೊಳ್ಳಿ. ಅಷ್ಟು ದೊಡ್ಡ (ದುಡ್ಡಿನ) ಕಾರು ಕೊಂಡ ಖುಷಿ ನಮಗೆ ಆಗುವುದು ಯಾವಾಗ? ಅದರಲ್ಲಿ ಕುಳಿತು ಎಲ್ಲಿಗಾದರೂ ಹೋಗುವಾಗ, ಅನ್ನುತ್ತೀರಾ? ಬಹುಶಃ ಅಲ್ಲ. ಆ ಕಾರಿನಲ್ಲಿ ಕೂತು ನಾವು ಓಡಾಡುವಾಗ ನಮ್ಮ ನೆಂಟರೋ, ಇಷ್ಟರೋ, ಸ್ನೇಹಿತರೋ (ಅಥವಾ ನಮಗೆ ಆಗದವರೋ) ಅದನ್ನು ನೋಡಿದಾಗ. ಅದಕ್ಕಿಂತಲೂ ಇನ್ನೂ ಹೆಚ್ಚು ಸಂತೋಷವಾಗುವುದು ಇಂಥದೊಂದು ಕಾರನ್ನು ಕೊಳ್ಳಲು ಚೈತನ್ಯವಿಲ್ಲದ ನಮ್ಮ ಸ್ನೇಹಿತರೋ, ಬಂಧುಗಳೋ ಬಂದು ‘ಅಹಾ, ಎಂಥಾ ಕಾರು ತೊಗೊಂಡಿದ್ದೀರಿ? ನೋಡೋಕೆ ಎರಡು ಕಣ್ಣು ಸಾಲದು, ನಮ್ಮಂಥವರು ಕನಸಿನಲ್ಲೂ ಆಸೆ ಪಡೋಕೆ ಸಾಧ್ಯ ಇಲ್ಲ ಬಿಡಿ’ ಅಂದಾಗ.

ಈಗ ಒಂದು ಮಾತು ಹೇಳಬೇಕು ನಾನು. ಏನೆಂದರೆ ನಾವೊಂದು ಹೊಸ ಕಾರು ಕೊಂಡುಕೊಳ್ಳುತ್ತೇವೆ ಅನ್ನಿ. ಅದೂ ಸಾಧಾರಣ ಕಾರಲ್ಲ, ಮರ್ಸಿಡಿಸ್ಸೋ, ಬಿ.ಎಂ.ಡಬ್ಲ್ಯುನೋ ಅಥವಾ ಅಂಥ ಇನ್ನೆಂಥದೋ ಅಂದುಕೊಳ್ಳಿ. ಅಷ್ಟು ದೊಡ್ಡ (ದುಡ್ಡಿನ) ಕಾರು ಕೊಂಡ ಖುಷಿ ನಮಗೆ ಆಗುವುದು ಯಾವಾಗ? ಅದರಲ್ಲಿ ಕುಳಿತು ಎಲ್ಲಿಗಾದರೂ ಹೋಗುವಾಗ, ಅನ್ನುತ್ತೀರಾ? ಬಹುಶಃ ಅಲ್ಲ. ಆ ಕಾರಿನಲ್ಲಿ ಕೂತು ನಾವು ಓಡಾಡುವಾಗ ನಮ್ಮ ನೆಂಟರೋ, ಇಷ್ಟರೋ, ಸ್ನೇಹಿತರೋ (ಅಥವಾ ನಮಗೆ ಆಗದವರೋ) ಅದನ್ನು ನೋಡಿದಾಗ. ಅದಕ್ಕಿಂತಲೂ ಇನ್ನೂ ಹೆಚ್ಚು ಸಂತೋಷವಾಗುವುದು ಇಂಥದೊಂದು ಕಾರನ್ನು ಕೊಳ್ಳಲು ಚೈತನ್ಯವಿಲ್ಲದ ನಮ್ಮ ಸ್ನೇಹಿತರೋ, ಬಂಧುಗಳೋ ಬಂದು ‘ಅಹಾ, ಎಂಥಾ ಕಾರು ತೊಗೊಂಡಿದ್ದೀರಿ? ನೋಡೋಕೆ ಎರಡು ಕಣ್ಣು ಸಾಲದು, ನಮ್ಮಂಥವರು ಕನಸಿನಲ್ಲೂ ಆಸೆ ಪಡೋಕೆ ಸಾಧ್ಯ ಇಲ್ಲ ಬಿಡಿ’ ಅಂದಾಗ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.